ಸಿದ್ದು ದೆಹಲಿ ಪ್ರವಾಸ

ಸಿದ್ದು ದೆಹಲಿ ಪ್ರವಾಸ

ಬೆಂಗಳೂರು , ಡಿ. 30 : ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಜ.3 ಅಥವಾ 4 ರಂದು ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಈ ವೇಳೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ, ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿರುವ ಸೋನಿಯಾ ಗಾಂಧಿ , ಚರ್ಚೆ ಬಳಿಕ ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos