ಸಿದ್ದು ವಿರುದ್ಧ ಕಾರಜೋಳ ಕಿಡಿ

ಸಿದ್ದು ವಿರುದ್ಧ ಕಾರಜೋಳ ಕಿಡಿ

ಕಲಬುರಗಿ, ಅ.17 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗೋವಿಂದ ಕಾರ್ ಜೋಳ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿನ ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನ ವಾಗಲಿದೆ ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರರಿಗೆ ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಮೊದ್ಲು ತಮ್ಮಲ್ಲಿರುವ ನಾಯಕರನ್ನು ಉಳಿಸಿಕೊಳ್ಳಲಿ, ತಮ್ಮ ಕಾರ್ಯಕರ್ತರನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ, ಆಮೇಲೆ ಸರ್ಕಾರ ಬಿದ್ದು ಹೋಗುವ ಬಗ್ಗೆ ಮಾತಾಡಲಿ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos