‘ಸಪ್ತಸಾಗರದಾಚೆ ಎಲ್ಲೋ’ ಸೈಡ್- Bಗೆ ಪ್ರೇಕ್ಷಕರ ಬರ!

‘ಸಪ್ತಸಾಗರದಾಚೆ ಎಲ್ಲೋ’ ಸೈಡ್- Bಗೆ ಪ್ರೇಕ್ಷಕರ ಬರ!

ಬೆಂಗಳೂರು: ಸ್ಯಾಂಡಲ್‌ವುಡ್‌ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸೈಡ್- B ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿ ಒಳ್ಳೆ ಪ್ರತಿಕ್ರಿಯೆ ಪಡೆದುಕೊಂಡಿದ್ದಿದ್ದು, ಚಿತ್ರ ನೋಡಿದ ಬಹುತೇಕರು ತಂಡದ ಶ್ರಮವನ್ನು ಮೆಚ್ಚಿಕೊಂಡಾಡುತ್ತಿದ್ದಾರೆ. ಪ್ರತಿ ದೃಶ್ಯದ ಬಗ್ಗೆ ಮಾತನಾಡುತ್ತಿದ್ದರು, ಆದರೂ ಸಿನಿಮಾ ಪ್ರೇಕ್ಷಕರ ಬರ ಎದುರಿಸುತ್ತಿದೆ.

ಕರ್ನಾಟಕದಲ್ಲಿ ಒಂದು ಸೂಪರ್ ಹಿಟ್ ಸೀಕ್ವೆಲ್‌ಗೆ ಸಿಗಬೇಕಾದ ಕಲೆಕ್ಷನ್ ಸಿಗುತ್ತಿಲ್ಲ. ಫಸ್ಟ್ ವೀಕೆಂಡ್ ಮುಗಿಯುತ್ತಿದ್ದಂತೆ ಚಿತ್ರತಂಡ ಟಿಕೆಟ್ ದರದಲ್ಲಿ ಕಡಿತ ಘೋಷಿಸಿದ್ದರು, ಥಿಯೇಟರ್‌ಗಳಿಗೆ ಪ್ರೇಕ್ಷಕರು ಬರುತ್ತಿಲ್ಲ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos