ಸಿಬ್ಬಂದಿಗಳಿಗೆ ಸಿಕ್ತು ಪಿಂಚಿಣಿ ಯೋಜನೆ.!

ಸಿಬ್ಬಂದಿಗಳಿಗೆ ಸಿಕ್ತು ಪಿಂಚಿಣಿ ಯೋಜನೆ.!

ಬೆಂಗಳೂರು, ಅ. 30 : ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೂ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆ’ಯ ಸೌಲಭ್ಯವನ್ನು ಕಲ್ಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ.
ಇದರಿಂದ ನಿವೃತ್ತಿ (60 ವರ್ಷ) ಹೊಂದಿದ ಅಡುಗಡೆ ಸಿಬ್ಬಂದಿಗೂ ಮಾಸಿಕ 3 ಸಾವಿರ ರೂ. ಪಿಂಚಣಿ ಸೌಲಭ್ಯ ಸಿಗಲಿದೆ.! ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2019-20 ನೇ ಸಾಲಿನ ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಅಡುಗೆ ಸಿಬ್ಬಂದಿಯನ್ನು ಇದರ ಫಲಾನುಭವಿಗಳನ್ನಾಗಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos