ಸಿಲಿಕಾನ್‌ ಸಿಟಿ ಹಲವೆಡೆ ತುಂತುರು ಮಳೆ!

ಸಿಲಿಕಾನ್‌ ಸಿಟಿ ಹಲವೆಡೆ ತುಂತುರು ಮಳೆ!

ಬೆಂಗಳೂರು: ಬೆಂಗಳೂರು ನಗರಾದ್ಯಂತ ಮೋಡ ಮುಸುಕಿದ ವಾತಾವರಣ ಲಾವೆಲ್ಲೆ ರಸ್ತೆ, ಎಂ.ಜಿ.ರಸ್ತೆ, ಮೆಜೆಸ್ಟಿಕ್ ಸುತ್ತ ತಂಪು ಗಾಳಿ ಸಿಲಿಕಾನ್ ಸಿಟಿಯಾದ್ಯಂತ ಮುಂದುವರಿದ ಸಾಧಾರಣ ಮಳೆಯಾಗಿದೆ. ಈ ಮಳೆಯಿಂದಾಗಿ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಂ ಕೂಡ ಆಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಹಗುರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

 

ಫ್ರೆಶ್ ನ್ಯೂಸ್

Latest Posts

Featured Videos