ನಾಳೆ ಸೋನಿಯಾ ಗಾಂಧಿ ಡಿಕೆಶಿಗೆ ಭೇಟಿ

ನಾಳೆ ಸೋನಿಯಾ ಗಾಂಧಿ ಡಿಕೆಶಿಗೆ ಭೇಟಿ

ನವದೆಹಲಿ, ಅ. 20 : ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಭೇಟಿ ಆಗಲಿದ್ದಾರೆ.
ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಸೋನಿಯಾ ಗಾಂಧಿ ಭೇಟಿಯಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರ ಭೇಟಿಗಾಗಿ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಹಿನ್ನಲೆ ಜೈಲು ಅಧಿಕಾರಿಗಳು ನಾಳೆ ಬೆಳಗ್ಗೆ ಅನುಮತಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಗುರುವಾರ ಸುಮಾರು 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ, ಆದೇಶವನ್ನು ಶನಿವಾರ ಕಾಯ್ದಿರಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos