ಇಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ನಾಮಪತ್ರ ಸಲ್ಲಿಕೆ

ಇಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೊದಲ ಹಂತದಲ್ಲಿ ಏ.26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಈವರೆಗೆ 59 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ  ಸೌಮ್ಯರೆಡ್ಡಿ, ಜಯನಗರದ 4ನೇ ಬ್ಲಾಕ್ ಗಣೇಶನ ದೇವಸ್ಥಾನಕ್ಕೆ ಸೌಮ್ಯ ಭೇಟಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ

ಬೆಂಗಳೂರು-ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಸಾಥ್ ನೀಡಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos