ಸ್ಪೋಟ: ಓರ್ವ ಗಂಭೀರ

ಸ್ಪೋಟ: ಓರ್ವ ಗಂಭೀರ

ಹುಬ್ಬಳ್ಳಿ, ಅ.21 : ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕನೊರ್ವ ಒಯ್ಯುತ್ತಿದ್ದ ಬಾಕ್ಸ್ ವಸ್ತು ಸ್ಫೋಟಗೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಬಾಂಬ್ ಸಿಡಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬಾಕ್ಸ್ ಒಯ್ಯುತ್ತಿದ್ದ ವ್ಯಕ್ತಿ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು ಪರಿಶೀಲಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos