ಶ್ರೀಲಂಕಾ ಬಾಂಬ್​ ಸ್ಫೋಟದ ಹೊಣೆ ಹೊತ್ತುಕೊಂಡ ಐಸಿಸ್​!

ಶ್ರೀಲಂಕಾ ಬಾಂಬ್​ ಸ್ಫೋಟದ ಹೊಣೆ ಹೊತ್ತುಕೊಂಡ ಐಸಿಸ್​!

ನವದೆಹಲಿ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಸರಣಿ ಬಾಂಬ್ ಸ್ಫೋಟದಲ್ಲಿ 300ಕ್ಕೂ ಹೆಚ್ಚು ಜನರು ಅಸುನೀಗಿ, 500 ಜನರು ಗಾಯಗೊಂಡಿದ್ದಾರೆ. ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ಕಳೆದ ಭಾನುವಾರ ನಡೆದ ಸರಣಿ ಬಾಂಬ್​ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ಸ್​​ (ಐಸಿಸ್)​ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಸರಣಿ ಬಾಂಬ್ ಸ್ಫೋಟದಲ್ಲಿ 321 ಜನರು ಅಸುನೀಗಿ, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಸಿಎಸ್​ ಉಗ್ರ ಸಂಘಟನೆಯ ಈ ಸ್ಪೋಟ ನಡೆಸಿದೆ ಎಂದು ಸಂಘಟನೆ ಹೇಳಿಕೊಂಡಿದೆ ಎಂದು ಅಮಾಖ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ, ದಾಳಿ ನಡೆಸಿದ್ದಕ್ಕೆ ಸಂಘಟನೆ ಯಾವುದೇ ಸಾಕ್ಷ್ಯವನ್ನು ಒದಗಿಸಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos