ಟಿ20 ಸರಣಿಗೆ ಸ್ಟಾರ್ ಬ್ಯಾಟ್ಸ್‌ಮನ್ ಔಟ್!

ಟಿ20 ಸರಣಿಗೆ ಸ್ಟಾರ್ ಬ್ಯಾಟ್ಸ್‌ಮನ್ ಔಟ್!

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಆರಂಭವಾಗಲಿರುವ ಟಿ20 ಸರಣಿಗೆ ಇನ್ನೆರಡು ದಿನವಷ್ಟೇ ಬಾಕಿ ಉಳಿದಿದೆ. ನವೆಂಬರ್ 23ರಿಂದ ಟೀಂ ಇಂಡಿಯಾ vs ಆಸ್ಟ್ರೇಲಿಯಾ ನಡುವೆ 5 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಉಭಯ ತಂಡಗಳು ಈ ಸರಣಿಗಾಗಿ ತಂಡವನ್ನು ಪ್ರಕಟಿಸಿವೆ. ಈ ಮಧ್ಯೆ, ಆಸಿಸ್ ತಂಡ ಭಾರೀ ಹಿನ್ನಡೆಯನ್ನು ಅನುಭವಿಸಿದೆ.

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೂ ಮೊದಲೇ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಮ್ಯಾಚ್ ವಿನ್ನರ್ ಡೇವಿಡ್ ವಾರ್ನರ್  ಈ ಸರಣಿಯಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ 24ವರಶದ ಯುವ ಆಟಗಾರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos