ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ

ಮಲ್ಲೇಶ್ವರಂ, ಸೆ. 26: ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಹಾಗೂ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀಮತಿ ವಿಜಯ ಅವರು ಇಂದು ಬೆಂಗಳೂರಿನ ಜಗನ್ನಾಥ ಭವನದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ. ರೂಪಾಲಿ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ, ಉಪಾಧ್ಯಕ್ಷರಾಧ ಶ್ರೀಮತಿ ಜ್ಯೋತಿ ಪುತ್ತೂರಾಯ, ಶ್ರೀಮತಿ ಭಾರತಿ ಮಲ್ಲಿಕಾರ್ಜುನ್, ಶ್ರೀಮತಿ ಸವಿತಾ ಅಶೋಕ್, ಪ್ರದಾನ ಕಾರ್ಯದರ್ಶಿ ಶ್ರೀಮತಿ ಸುಜಾತ ಪಾಟೀಲ್, ಕಾರ್ಯದರ್ಶಿ ಶ್ರೀಮತಿ ಲತಾ ಮತ್ತಿತರರು ಹಾಜರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos