ರಾಜ್ಯದ ಮುಖ್ಯ ನ್ಯಾಯಮೂರ್ತಿಯಾಗಿ ಎಸ್. ಓಕಾ ಪ್ರಮಾಣವಚನ

ರಾಜ್ಯದ ಮುಖ್ಯ ನ್ಯಾಯಮೂರ್ತಿಯಾಗಿ ಎಸ್. ಓಕಾ ಪ್ರಮಾಣವಚನ

ಬೆಂಗಳೂರು, ಮೇ. 10,ನ್ಯೂಸ್ ಎಕ್ಸ್ ಪ್ರೆಸ್: ಇಂದು ಅಭಯ್ ಎಸ್. ಓಕಾ ಅವರು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಅವರು ಓಕಾ ಅವರಿಗೆ ಪ್ರತಿಜ್ಞಾ ವಿಧಿ ಭೋದನೆ ಮಾಡಿದರು. ಸಂವಿಧಾನದ ಮೇಲೆ ಎ.ಎಸ್. ಓಕಾ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಬಿಬಿಎಂಪಿ ಮೇಯರ್ ಗಂಗಾಬಿಕೆ, ನ್ಯಾಯವಾದಿಗಳು ಹಾಗೂ ಓಕಾ ಕುಟುಂಬಸ್ಥರು ಭಾಗಿಯಾಗಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos