ವಿದ್ಯಾರ್ಥಿ ಸಾವು

ವಿದ್ಯಾರ್ಥಿ ಸಾವು

ಕಲಬುರಗಿ, ನ. 8 : ವಿದ್ಯಾರ್ಥಿನಿ ಡ್ಯಾನ್ಸ್ ಮಾಡುತ್ತಲೇ ಕುಸಿದ ಬಿದ್ದ ಘಟನೆ ಕಲಬುರಗಿ ವಿವಿಯ ಲಿಂಗಸೂರಿನ ಎಸ್.ಎಂ.ಎಲ್.ಬಿ ಕಾಲೇಜಿನನಲ್ಲಿ ನಡೆದಿದೆ. ಬಿಎ ವಿದ್ಯಾರ್ಥಿನಿ ಪ್ರಿಯಾಂಕ ಅಸ್ವಸ್ಥಗೊಂಡ ವಿದ್ಯಾರ್ಥಿನಿ. ಕೂಡಲೇ ಕಾಲೇಜಿನ ಸಿಬ್ಬಂದಿ ಪ್ರಿಯಾಂಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಗೆ ವಿವಿ ಕುಲಪತಿ ಪರಿಮಳ ಅಂಬೇಡ್ಕರ್ ಭೇಟಿ ನೀಡಿ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದರು.
ಒಂದು ತಿಂಗಳ ಹಿಂದೆ ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆ ಮೇಲೆ ಕ್ಯಾಟ್ ವಾಕ್ ಮಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಳು.

ಫ್ರೆಶ್ ನ್ಯೂಸ್

Latest Posts

Featured Videos