“ಸುಮಲತಾ ಮಾಯಾಂಗನೆಯಂತೆ ಆಡ್ತಾರೆ…” ಶಿವರಾಮೇಗೌಡ

“ಸುಮಲತಾ ಮಾಯಾಂಗನೆಯಂತೆ ಆಡ್ತಾರೆ…” ಶಿವರಾಮೇಗೌಡ

ಮಂಡ್ಯ, ಏ. 12, ನ್ಯೂಸ್ ಎಕ್ಸ್ ಪ್ರೆಸ್: ಕೆಲ ದಿನಗಳ ಹಿಂದೆ ಸುಮಲತಾ ಅಂಬರೀಷ್ ಜಾತಿ ಕೆಣಕಿ ಯಡವಟ್ಟು ಮಾಡಿಕೊಂಡಿದ್ದ ಮಂಡ್ಯ ಸಂಸದ ಎಲ್​ ಆರ್​ ಶಿವರಾಮೇಗೌಡ ಮತ್ತೆ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸುಮಲತಾ ಮಾಯಾಂಗನೆಯಂತೆ ಅಡುತ್ತಿದ್ದಾರೆ ಎಂದು ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಮಾಯಾಂಗನೆಯಂತೆ ವರ್ತಿಸುತ್ತಿದ್ದಾರೆ. ಜಯಲಲಿತಾರನ್ನು ಅವರು ಮೀರಿಸ್ತಾರೆ ಎನ್ನುವ ಮೂಲಕ ಮಂಡ್ಯ ಸಂಸದ ಶಿವರಾಮೇಗೌಡ, ಸುಮಲತಾ ವಿರುದ್ಧ ಮತ್ತೆ ವಾಗ್ದಾಳಿ ಮಾಡಿದರು. ನಾಗಮಂಗಲದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಟೂರಿಂಗ್ ಟಾಕೀಸ್ 18ರ ನಂತರ ಪ್ಯಾಕ್ ಮಾಡಿಕೊಂಡು ಹೋಗುತ್ತೆ. ಆಮೇಲೆ ನಾವೇ ನಿಮಗೆ ಆಗಬೇಕು ಎಂದು ಹೇಳಿದರು‌.

ಫ್ರೆಶ್ ನ್ಯೂಸ್

Latest Posts

Featured Videos