ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಪಾವಗಡ: ನ.೨೮ರ ಶನಿವಾರ ಜಾಮಿಯಾ ಷಾದಿ ಮಹಲ್ ಅಲ್ಲಿ ೨೦೧೯-೨೦ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ತಾಲೂಕಿನ ಕೆಲವು ಸಾಧಕರಿಗೆ ಸನ್ಮಾನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಟ್ಟಣದ ಅಂಚೆ ಕಚೇರಿಯ ಬಳಿ ಇರುವ ಶಾದಿ ಮಹಲ್‌ನಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಅಭಿಮಾನಿಗಳ ಮಹಾ ವೇದಿಕೆ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಹೇಳಿದರು.
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಜಾಮಿಯಾ ಮಸೀದಿ ಮುತುವಲ್ಲಿ ಫಜಲುಲ್ಲಾ ಸಾಬ್ ಪಟ್ಟಣದಲ್ಲಿ ಇದೇ ತಿಂಗಳ ೨೮ ರಂದು ಉತ್ತಮ ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯ ಜಾತಿ ಭೇದವಿಲ್ಲದೆ ೨೦೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ಸಂಗತಿ ಹಾಗೂ ಇನ್ನೂ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದ್ದು ಇದೇ ತಿಂಗಳ ೨೮ರಂದು ಕೊನೆದಿನ ಆಗಿರುವುದರಿಂದ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಹೇಳಿದರು

ಫ್ರೆಶ್ ನ್ಯೂಸ್

Latest Posts

Featured Videos