ಟ್ಯಾಂಕರ್ ಸ್ಫೋಟ, ಇಬ್ಬರ ಸಾವು

ಟ್ಯಾಂಕರ್ ಸ್ಫೋಟ, ಇಬ್ಬರ ಸಾವು

ವಿಜಯಪುರ, ಡಿ. 20: ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡಿದ್ದರಿಂದ ಇಬ್ಬರು ಮೃತಪಟ್ಟ ಘಟನೆ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಎಥಿನಾಲ್ ಖಾಲಿ‌ ಮಾಡಿದ ಬಳಿಕ ಟ್ಯಾಕರ್‌ನ್ನು ಗ್ಯಾರೇಜ್‌ಗೆ ತಂದು ವೆಲ್ಡಿಂಗ್ ಮಾಡುತ್ತಿರುವ ವೇಳೆ ಟ್ಯಾಂಕರ್ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

ಸ್ಪೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಅರೆ ಕ್ಷಣ ಆತಂಕಕ್ಕೊಳಗಾಗಿದ್ದು, ಗೋಳಗುಮ್ಮಟ‌ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos