ಮಿರ ಮಿರ ಮಿಂಚುತ್ತಿದೆ ಮಾದಪ್ಪನ ಬೆಟ್ಟ..!

ಮಿರ ಮಿರ ಮಿಂಚುತ್ತಿದೆ ಮಾದಪ್ಪನ ಬೆಟ್ಟ..!

ಚಾಮರಾಜನಗರ, ಅ. 28 : ದೀಪಾವಳಿ ಹಿನ್ನೆಲೆ ಬೆಟ್ಟದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಇಂದಿನಿಂದ ಬೆಟ್ಟದಲ್ಲಿ ಮೂರು ದಿನಗಳ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ.
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಈಗಾಗಲೇ ದೀಪಾಲಂಕಾರದಿಂದ ಝಗಮಗಿಸುತ್ತಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಹಳೇ ಮೈಸೂರು, ಬೆಂಗಳೂರು, ತಮಿಳುನಾಡು ಸೇರಿದಂತೆ ಇನ್ನಿತರ ಭಾಗಗಳಿಂದ ಲಕ್ಷಾಂತರ ಭಕ್ತರು ಮಾದಪ್ಪನ ದರ್ಶನಕ್ಕೆ ಸಾಕ್ಷಿಯಾಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos