ಆರೋಪಿಗಳ ಬಂಧನ

ಆರೋಪಿಗಳ ಬಂಧನ

ಬೆಂಗಳೂರು, ಜ. 14 : ಅಂಗವಿಕಲ ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಹೊರವಲಯ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ನಾರಾಯಣಸ್ವಾಮಿ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು. ನಾರಾಯಣಸ್ವಾಮಿ ಹಾಗೂ ಮಂಜುನಾಥ್ ಬಾಗೇಪಲ್ಲಿಯವರಾಗಿದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಆನೇಕಲ್ ಪಟ್ಟಣದ ಮನೆಯಲ್ಲಿ ಅಂಗವಿಕಲ ಒಂಟಿ ಮಹಿಳೆ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕೈಕಾಲು ಕಟ್ಟಿ ಚಿನ್ನ, ಬೆಳ್ಳಿ ಹಾಗೂ ಒಂದು ಲಕ್ಷ ರೂ. ದೋಚಿ ಪರಾರಿಯಾಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos