ತರುಣಿ ಮೇಲೆ ಗ್ಯಾಂಗ್‍ರೇಪ್..!

ತರುಣಿ ಮೇಲೆ ಗ್ಯಾಂಗ್‍ರೇಪ್..!

ಕೊಯಮತ್ತೂರು, ಡಿ. 1 : ಜನ್ಮದಿನದ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಜೀವನ ದಹನ ಮಾಡಿದ ಪೈಶಾಚಿಕ ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಸಂದರ್ಭದಲ್ಲೇ ಮತ್ತೊಂದು ನೀಚ ಕೃತ್ಯ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos