ವಿದ್ಯಾರ್ಥಿಗಳ ತಲೆಗೆ ಡಬ್ಬ!

ವಿದ್ಯಾರ್ಥಿಗಳ ತಲೆಗೆ ಡಬ್ಬ!

ಹಾವೇರಿ, ಅ. 18:  ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ.

ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಪಿಯುಸಿ ಕಾಲೇಜಿನಲ್ಲಿ ನಡೆದಿದೆ.

ನಿನ್ನೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ಬರೆಸಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಫ್ರೆಶ್ ನ್ಯೂಸ್

Latest Posts

Featured Videos