ಮಂಗಳೂರು ಗಲಭೆ

ಮಂಗಳೂರು ಗಲಭೆ

ಮಂಗಳೂರು, ಜ. 5 : ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಡಿ. 19ರಂದು ನಡೆದ ಹಿಂಸಾಚಾರದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಕಠಿನ ಕ್ರಮ ಕೈಗೊಳ್ಳುವಂತೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರು ಮಂಗಳೂರಿನ ಪೊಲೀಸ್ ಅ
ಧಿಕಾರಿಗಳ ಸಭೆ ನಡೆಸಿ ಇದುವರೆಗಿನ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು. ಶನಿವಾರ ಮಂಗಳೂರಿಗೆ ಭೇಟಿ ನೀಡಿದ ಅವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್  ಶನಿವಾರ ಇಡೀ ದಿನ ನಡೆದ ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಆಯುಕ್ತ ಡಾ| ಹರ್ಷ ಪಿ.ಎಸ್., ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಡಿಸಿಪಿಗಳಾದ ಅರುಣಾಂಶುಗಿರಿ ಮತ್ತು ಲಕ್ಷ್ಮೀಗಣೇಶ್ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos