ರಾಬರ್ಟ್ ಜೋಡಿ ಮತ್ತೆ ತೆರೆ ಮೇಲೆ ಕಾಣಿಸಳಿದ್ದಾರೆ!

ರಾಬರ್ಟ್ ಜೋಡಿ ಮತ್ತೆ ತೆರೆ ಮೇಲೆ ಕಾಣಿಸಳಿದ್ದಾರೆ!

ಬೆಂಗಳೂರು: ನಮ್ಮ ಸ್ಯಾಂಡಲ್ವುಡ್ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಎಂದರೆ ಒಂದು ದೊಡ್ಡ ಮಟ್ಟದ ಕ್ರೇಜಿ ಸೃಷ್ಟಿಯಾಗುತ್ತದೆ ಏಕೆಂದರೆ ಇವರಿಬ್ಬರ ಜೋಡಿ ರಾಬರ್ಟ್ ಚಿತ್ರದಲ್ಲಿ ಹೆಚ್ಚು ಮೊಡಿಮಾಡಿದೆ.
ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ‘ನವಗ್ರಹ’ ಸಿನಿಮಾದಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರು ಬಣ್ಣ ಹಚ್ಚಿದ ಸಿನಿಮಾ ಎಂದರೆ ‘ರಾಬರ್ಟ್’. ಈ ಚಿತ್ರದಲ್ಲಿ ವಿನೋದ್ ಅವರಿಗೆ ಪ್ರಮುಖ ಪಾತ್ರವೇ ಸಿಕ್ಕಿತ್ತು. ಈಗ ಅವರಿಬ್ಬರು ಮತ್ತೊಮ್ಮೆ ಒಂದಾಗುತ್ತಿದ್ದಾರೆ. ‘ಫೈಟರ್’ ಸಿನಿಮಾದಲ್ಲಿ ವಿನೋದ್ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ಈ ಬಗ್ಗೆ ವಿನೋದ್ ಪ್ರಭಾಕರ್ ಮಾತನಾಡಿದ್ದಾರೆ. ‘ನನ್ನ ದರ್ಶನ್ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಬರುತ್ತದೆ. ಅದು ಸೀಕ್ರೆಟ್ ಆಗಿದೆ’ ಎಂದಿದ್ದಾರೆ ವಿನೋದ್.

ಫ್ರೆಶ್ ನ್ಯೂಸ್

Latest Posts

Featured Videos