ನಾನೇ ಸಿಎಂ: ಸಿದ್ದು

ನಾನೇ ಸಿಎಂ: ಸಿದ್ದು

ಹೊಸಪೇಟೆ, ನ. 29 : “ಉಪ ಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಮತ್ತೂಮ್ಮೆ ನಾನೇ ಮುಖ್ಯಮಂತ್ರಿಯಾಗುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಉಪ ಚುನಾಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜನ ನಿರ್ಧರಿಸಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮತ್ತೆ ನಾನೇ ಸಿಎಂ ಆಗುತ್ತೇನೆ. ಇದು ಪಕ್ಕಾ ಎಂದರು. ತಾಲೂಕಿನ ಕಮಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಪ ಚುನಾ

ಫ್ರೆಶ್ ನ್ಯೂಸ್

Latest Posts

Featured Videos