ಟಿಎಂ ವಿಜಯಭಾಸ್ಕರ್ ರವರ ಹುಟ್ಟುಹಬ್ಬ

  • In State
  • December 28, 2020
  • 171 Views
ಟಿಎಂ ವಿಜಯಭಾಸ್ಕರ್ ರವರ ಹುಟ್ಟುಹಬ್ಬ

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಅವರ ಜನ್ಮದಿನದ ಅಂಗವಾಗಿ ಹಾಗೂ ಇದೇ ಡಿ. 31 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಇಂದು ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯ ಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್, ಸವದಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಅರಣ್ಯ ಸಚಿವ ಆನಂದ್ ಸಿಂಗ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos