ಪಾಕ್ ಪ್ರಧಾನಿ ರಾಜೀನಾಮೆಗೆ ಆಗ್ರಹ

ಪಾಕ್ ಪ್ರಧಾನಿ ರಾಜೀನಾಮೆಗೆ ಆಗ್ರಹ

ಇಸ್ಲಾಮಾಬಾದ್, ನ. 8 : ಜಮ್ಮು- ಕಾಶ್ಮೀರ ವಿಚಾರದಲ್ಲಿ ಇಮ್ರಾನ್ ಖಾನ್ ಪದೇ, ಪದೇ ಖ್ಯಾತೆ ತೆಗೆಯುವ ಮೂಲಕ ಸುದ್ದಿಯಲ್ಲಿದ್ದು, ಮತ್ತೊಂದಡೆ ಇಮ್ರಾನ್ ಖಾನ್ ವಿರುದ್ಧ ಲಕ್ಷಾಂತರ ಜನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಕಾರಣ ಪಾಕ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಬೇಕು ಎಂದು ಬಲಪಂಥೀಯ ಜಮೈತ್-ಉಲೆಮಾ-ಇ-ಇಸ್ಲಾಮ್ ಫಜ್ಲ್(ಜೆಯುಐ-ಎಫ್) ನಾಯಕ ಬೃಹತ್ ನಡೆಸಿವೆ.
ಮೌಲಾನಾ ಫಜ್ಲೂರ್ ರೆಹಮಾನ್ ನೇತೃತ್ವದ ವಿರೋಧ ಪಕ್ಷದ ನಾಯಕರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದು 48 ಗಂಟೆಗಳ ಸಮಯಾವಕಾಶವನ್ನು ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos