ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ದೆಹಲಿ, ಅ. 12 : ಮಾಜಿ ಸಚಿವ ಹಾಗೂ ಕಾಂಗ್ರೇಸ್ ನಾಯಕ ಡಿ.ಕೆ.ಶಿವಕುಮಾರ್ ಅವರ  ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ  ಹೈಕೋರ್ಟ್ ನಾಳೆಗೆ ಮುಂದೂಡಿದ್ದು,  ಅಲ್ಲಿಯವರೆಗೆ ಅವರು  ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.  ಡಿಕೆಶಿಯ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಕೋರ್ಟ್ ಗೆ ಬರಲು ತಡವಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ  ಮೂಂದುಡಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos