ಎದುರಾಳಿಗಳಿಗೆ ಪಾಟೀಲ್ ಟಾಂಗ್

ಎದುರಾಳಿಗಳಿಗೆ ಪಾಟೀಲ್ ಟಾಂಗ್

ಬೆಂಗಳೂರು, ಡಿ. 2 : ಉಪಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದೆ. ಪಕ್ಷದ ನಾಯಕರುಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಮಾಜಿ ಸಚಿವ ಎಂ.ಬಿ ಪಾಟೀಲ್ ಈ ತಿಂಗಳ ಅಂತ್ಯದೊಳಗೆ ಮತ್ತೆ ಭಾಗ್ಯಗಳ ಸರ್ಕಾರ ಬರಲಿದೆ, ಈಗಿನ ಸರ್ಕಾರ ಇದೆವೋ ಇಲ್ಲವೋ ಎನ್ನುವಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯವನರು ಮುಖ್ಯಮಂತ್ರಿ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಟ್ವೀಟ್ ಮಾಡಿ ಪರೋಕ್ಷವಾಗಿ ಎದುರಾಳಿ ಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos