ಇಂದು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟನೆ

ಇಂದು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು, ಸೆ. 19:  ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ದಲಿತ ಉದ್ದಿಮೆದಾರರ ಸಂಘದ ವತಿಯಿಂದ ಇಂದು ಆಯೋಜಿಸಿದ್ದ ಸವಲತ್ತುಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,  ಶಾಸಕರಾದ  ಎನ್.ಮಹೇಶ್,ಹೆಚ್.ಕೆ.ಕುಮಾರಸ್ವಾಮಿ, ರಾಜ್ಯಸಭಾ ಸದಸ್ಯ ಹಾಗೂ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಎಲ್.ಹನುಮಂತಯ್ಯ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos