ನಾಳೆ ಮೊದಲ ಏಕದಿನ ಫೈಟ್

ನಾಳೆ ಮೊದಲ ಏಕದಿನ ಫೈಟ್

ಚನ್ನೈ, ಡಿ. 13 : ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು ಭರ್ಜರಿ ಆಗಿ ಆರಂಭಿಸಿರುವ ಭಾರತ ಟಿ-20 ಸರಣಿ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನೇನಿದ್ದರು ಏಕದಿನ ಸರಣಿ ಮೇಲೆ ಕಣ್ಣಿಟ್ಟಿರುವ ಕೊಹ್ಲಿ ಪಡೆ ಈಗಾಗಲೇ ಮೊದಲ ಪಂದ್ಯಕ್ಕಾಗಿ ಚೆನ್ನೈ ತಲುಪಿದೆ. ನಾಳೆ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆಡಲಿದ್ದು, ಕೊಹ್ಲಿ ಪಡೆ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos