37ನೇ ದಿನಕ್ಕೆ ಸಾರಿಗೆ ಮುಷ್ಕರ

37ನೇ ದಿನಕ್ಕೆ ಸಾರಿಗೆ ಮುಷ್ಕರ

ಹೈದರಾಬಾದ್, ನ. 11 : ಹಲವಾರು ಬೇಡಿಕೆಗಳನ್ನು ಮುಂದಿಟ್ಟು ತೆಲಂಗಾಣದ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿ ಷ್ಟಾವಧಿ ಮುಷ್ಕರ 37ನೇ ದಿನಕ್ಕೆ ಕಾಲಿಟ್ಟಿದೆ.
ಮುಷ್ಕರ ಹಿಂಪಡೆಯದ ಅವರು ಸೋಮವಾರದಿಂದ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದ್ದಾರೆ. ನ.11, 12ರಂದು ಆಡಳಿತಾರೂಢ ಟಿಆರ್ಎಸ್ ಪಕ್ಷ ಶಾಸಕರು, ಸಂಸದರ ಕಚೇರಿ, ಮನೆಗಳ ಎದುರು ನೌಕರರು ಪ್ರತಿಭಟನೆ ನಡೆಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos