ಇಬ್ಬರು ಸ್ಥಳದಲ್ಲೇ ಸಾವು

 ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ: ಕ್ಯಾಂಟರ್, ಲಾರಿ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿಂದಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಬಳಿ ಕ್ಯಾಂಟರ್ – ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos