ಉಮೇಶ್ ಜಾದವ್ ಮೇಲೆ ಶಿಸ್ತು ಕ್ರಮಕ್ಕಾಗಿ ಸ್ಪೀಕರ್ಗೆ ದೂರು ನೀಡಿದ ಕಾಂಗ್ರೆಸ್

ಉಮೇಶ್ ಜಾದವ್ ಮೇಲೆ ಶಿಸ್ತು ಕ್ರಮಕ್ಕಾಗಿ ಸ್ಪೀಕರ್ಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು, ಮಾ.20, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಉಮೇಶ್ ಜಾದವ್ ಅವರನ್ನು ಕಟ್ಟಿ ಹಾಕುವುದಕ್ಕೆ ಕಾಂಗ್ರೆಸ್ ಎಲ್ಲಾ ಕ್ರಮಗಳನ್ನು ಅನುಸರಿಸಲು ಮುಂದಾಗಿತ್ತಿದೆ.

ಈ ನಡುವೆ ಇಂದು ಉಮೇಶ್‌ ಜಾಧವ್‌ ವಿರುದ್ದ ಕ್ರಮ ಕೈಗಳ್ಳುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಹಾಗೂ ಶಾಸಕ ಸಿದ್ದರಾಮಯ್ಯ ವರು ಸ್ಪೀಕರ್‌ ಗೆ ಮನವಿ ಮಾಡಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos