ಪದೇ ಪದೇ ಮಾರಾಟವಾಗಿದ್ದೇನೆ ಎಂದರೆ ಸುಮ್ಮನಿರಲ್ಲ: ಜಾದವ್

ಪದೇ ಪದೇ ಮಾರಾಟವಾಗಿದ್ದೇನೆ ಎಂದರೆ ಸುಮ್ಮನಿರಲ್ಲ: ಜಾದವ್

ಕಲಬುರಗಿ, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ದೇಶದ ದೊಡ್ಡಮಟ್ಟದ ನಾಯಕ ಕಲಬುರಗಿಯಲ್ಲಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಚಿಂಚೊಳ್ಳಿ ಶಾಸಕ ಉಮೇಶ್ ಜಾಧವ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಲ ತಾವು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು ಜನರು ತಮ್ಮನ್ನು ಬೆಂಬಲಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಬಿಜೆಪಿಗೆ ಮಾರಾಟವಾಗುತ್ತಿದ್ದೇನೆ ಎಂದು ಸಚಿವ ಪ್ರಿಯಾಂಕ ಖರ್ಗೆ ಪದೆ ಪದೆ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಇದೇ ರೀತಿ ಮುಂದುವರೆದಿದ್ದೇ ಆದರೆ ಕಾನೂನು ಮೊರೆ ಹೋಗ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos