ಉಪಚುನಾವಣೆ: ಕುಸುಮಾ ಶಿವಳ್ಳಿಯಿಂದ ಇಂದು ನಾಮಪತ್ರ ಸಲ್ಲಿಕೆ.!

ಉಪಚುನಾವಣೆ: ಕುಸುಮಾ ಶಿವಳ್ಳಿಯಿಂದ ಇಂದು ನಾಮಪತ್ರ ಸಲ್ಲಿಕೆ.!

ಹುಬ್ಬಳ್ಳಿ, . 26, ನ್ಯೂಸ್ ಎಕ್ಸ್ ಪ್ರೆಸ್: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ, ಇಂದು ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿಯವರು ನಾಮಪತ್ರ ಸಲ್ಲಿಸಲಿದ್ದಾರೆ.

ಶಿವಳ್ಳಿ ಅಕಾಲಿಕ ಮರಣದ ನಂತ್ರ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ, ದೋಸ್ತಿಗಳಿಗೆ ಸವಾಲಾಗಿ ಪರಿಣಮಿಸಿದೆ. ಕ್ಷೇತ್ರದ ಅಭ್ಯರ್ಥಿಯನ್ನಾಗಿ ಯಾರನ್ನೆಕ್ಕೆ ಇಳಿಸುವುದು ಎಂದು ಕಾಂಗ್ರೆಸ್ ಮುಖಂಡರು ಚರ್ಚಿಸುತ್ತಿರುವ ಬೆನ್ನಲ್ಲೇ, ಇಂದು 12 ಗಂಟೆಗೆ ಸಾಂಕೇತಿಕವಾಗಿ ದಿವಂಗತ ಸಿ ಎಸ್ ಶಿವಳ್ಳಿಯವರ ಪತ್ನಿ ಕುಸುಮಾ ಶಿವಳ್ಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos