ಉಪೇಂದ್ರ ಪ್ರಜಾಕೀಯ 14 ಅಭ್ಯರ್ಥಿಗಳ ಪಟ್ಟಿ ಘೋಷಣೆ

ಉಪೇಂದ್ರ ಪ್ರಜಾಕೀಯ 14 ಅಭ್ಯರ್ಥಿಗಳ ಪಟ್ಟಿ ಘೋಷಣೆ

ಬೆಂಗಳೂರು, ಮಾ. 30, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭೆ ಚುನಾವಣೆಗೆ ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಾರ್ಟಿಯ ಅಭ್ಯರ್ಥಿಗಳ  ಪಟ್ಟಿಯನ್ನು ಘೋಷಣೆ ಮಾಡಿದ್ದಾರೆ.

ಏ. 18 ರಂದು ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 14 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಉಪೇಂದ್ರ ರವರು ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.

ಏ. 1 ರಿಂದ ಖುದ್ದು ಉಪೇಂದ್ರ ಅವರೇ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಉತ್ತಮ ಪ್ರಜಾಕೀಯ 14 ಅಭ್ಯರ್ಥಿಗಳ ಪಟ್ಟಿಯಲ್ಲಿ 3 ಜನ ಮಹಿಳೆಯರು ಸ್ಥಾನ ಪಡೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos