ಶಾಸಕ ಸ್ಥಾನ ತ್ಯಜಿಸಿದ ಸಾ.ರಾ. ಮಹೇಶ್

ಶಾಸಕ ಸ್ಥಾನ ತ್ಯಜಿಸಿದ ಸಾ.ರಾ. ಮಹೇಶ್

ಮೈಸೂರು, ಅ. 16:  ಮಾಜಿ ಸಚಿವ ಸಾರಾ ಮಹೇಶ್ ರವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅನರ್ಹ ಶಾಸಕ ಅಡಗೂರು ಎಚ್. ವಿಶ್ವನಾಥ್ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಧ್ಯೆ ಆಣೆ ಪ್ರಮಾಣ ರಾಜಕೀಯ ಮತ್ತೆ ಜೋರಾಗಿದೆ. ಇದರ ಬೆನ್ನಲ್ಲೇ ರಾಜೀನಾಮೆ ಬಗ್ಗೆ ಮಹೇಶ್ ಘೋಷಣೆ ಹೊರಡಿಸಿದ್ದಾರೆ

ಮೈಸೂರಿನ ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯುಕ್ತಿಕ ಟೀಕೆಯಿಂದ ಬೇಸತ್ತು ರಾಜೀನಾಮೆ ಸಲ್ಲಿಸಲಾಗುತ್ತಿದೆ. ಅನರ್ಹ ಶಾಸಕ ಎಚ್.ವಿಶ್ವನಾಥ್ ಮಾಡಿದ ಟೀಕೆಗಳಿಂದ ಮನನೊಂದು ರಾಜೀನಾಮೆ ನೀಡುತಿದ್ದೇನೆ ಎಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos