ಉರುಳಿ ಬಿದ್ದ ಬೃಹತ್ ಬಂಡೆ

ಉರುಳಿ ಬಿದ್ದ ಬೃಹತ್ ಬಂಡೆ

ಹಾಸನ , ಸೆ. 6 : ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ 20 ಅಡಿ ಎತ್ತರದಿಂದ ಬೃಹತ್ ಬಂಡೆ ಉರುಳಿ ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ-ಆಲೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಕಲೇಶಪುರ ತಾಲೂಕಿನ ವಿವಿಧೆಡೆ ಮನೆಗಳು ಕುಸಿದು ಬೀಳುವ ಆತಂಕ ಎದುರಾಗಿದೆ.
20 ಅಡಿ ಎತ್ತರದಿಂದ ಬಂಡೆ ಉರುಳಿ ಬಿದ್ದಿದ್ದು, ಬಂಡೆ ರಸ್ತೆಗೆ ಉರಳುವ ಉರುಳಿ ಬಿದ್ದರೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಮಂಗಳೂರು-ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್ ರಸ್ತೆಯಾದ ಈ ಮಾರ್ಗದಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳ ಸಂಚಾರ ನಡೆಸುತ್ತವೆ.

ಫ್ರೆಶ್ ನ್ಯೂಸ್

Latest Posts

Featured Videos