ವಾಯುಪಡೆ ಮುಖ್ಯಸ್ಥ ಭದೌರಿಯಾ

ವಾಯುಪಡೆ ಮುಖ್ಯಸ್ಥ ಭದೌರಿಯಾ

ನವದೆಹಲಿ, ಅ.1 : ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ನಿವೃತ್ತ ಹಿನ್ನೆಲೆ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ವಾಯುಪಡೆಯ 26ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿ ಕೊಂಡರು. ಇವರು ವಾಯುಪಡೆ ಸಿಬಂದಿ ವಿಭಾಗದ ಮುಖ್ಯಸ್ಥರಾಗಿದ್ದರು. ಅಧಿಕಾರ ವಹಿಸಿಕೊಳ್ಳುವುದಕ್ಕೂ ಮೊದಲು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಿಗೆ ನಮನ ಸಲ್ಲಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos