ಕಂಪ್ಲಿಯಲ್ಲಿ ಬಿಜೆಪಿಗೆ ಜಯ

ಕಂಪ್ಲಿಯಲ್ಲಿ ಬಿಜೆಪಿಗೆ ಜಯ

ಹೊಸಪೇಟೆ, ನ. 14 : ಕೂಡ್ಲಿಗಿ ಪಟ್ಟಣ ಪಂಚಾಯತಿಯ ಒಟ್ಟು 20 &;ಸ್ಥಾನಗಳಲ್ಲಿ ಬಿಜೆಪಿ 7, ಕಾಂಗ್ರೆಸ್ 6, ಜೆಡಿಎಸ್ 4 ಹಾಗೂ ಮೂರು ಸ್ಥಾನಗಳಲ್ಲಿ ಪಕ್ಷೇತರರು ಜಯ ಗಳಿಸಿದ್ದಾರೆ.
ಕಂಪ್ಲಿ ಪುರಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ ಜಯಗಳಿಸಿದೆ. ಕೂಡ್ಲಿಗಿ ಪಟ್ಟಣ ಪಂಚಾಯತಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.ಕಂಪ್ಲಿ ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ ಬಿಜೆಪಿ 13 ಹಾಗೂ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲವು ಸಾಧಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos