ಜೆಟ್ ಏರ್‌ವೇಸ್ ಉಳಿಸಿ ಎಂದ ವಿಜಯ್ ಮಲ್ಯ!

ಜೆಟ್ ಏರ್‌ವೇಸ್ ಉಳಿಸಿ ಎಂದ ವಿಜಯ್ ಮಲ್ಯ!

ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ನಿರ್ವಹಣೆ ವೆಚ್ಚ, ಸಿಬ್ಬಂದಿ ವೇತನ ಭರಿಸಲಾಗದೆ ಆರ್ಥಿಕ ಸಂಕಷ್ಟದಿಂದ ಮುಚ್ಚುವ ಹಂತಕ್ಕೆ ತಲುಪಿರುವ ಜೆಟ್ ಏರ್‌ವೇಸ್ ವಿಮಾನಯಾನ ಸಂಸ್ಥೆಯನ್ನು ಉಳಿಸಲು ದೊಡ್ಡ ಉದ್ಯಮಿಯೊಬ್ಬರು ಮುಂದೆ ಬಂದಿದ್ದಾರೆ. ಈ ಉದ್ಯಮಿ ಬೇರಾರೂ ಅಲ್ಲ, ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಲಂಡನ್‌ನಲ್ಲಿ ಆಶ್ರಯ ಪಡೆದುಕೊಂಡಿರುವ ಆರೋಪದಡಿ ‘ದೇಶ್ರಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಘೋಷಿತವಾಗಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ.

ಜೆಟ್ ಏರ್‌ವೇಸ್ ಮಂಡಳಿ ತ್ಯಜಿಸಿದ ಸಂಸ್ಥಾಪಕ ಗೋಯಲ್ ದಂಪತಿ ಈ ಸಂಬಂಧ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ತಾವು ನೀಡುವ ಹಣವನ್ನು ಬಳಸಿಕೊಂಡು ಜೆಟ್ ಏರ್‌ಲೈನ್ಸ್ ಅನ್ನು ಉಳಿಸಿ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos