ವಿಜಯೇಂದ್ರ ಟೆಂಪಲ್ ರನ್

ವಿಜಯೇಂದ್ರ ಟೆಂಪಲ್ ರನ್

ಶಿರಾ: ನಗರದ ವಿವಿಧ ವಾರ್ಡ್ಗಳಲ್ಲಿ ಸೋಮವಾರ ತಾಲೂಕಿನಾದ್ಯಂತ ಯರುವ ದೇವಾಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯದ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಬಿವೈ ವಿಜಯೇಂದ್ರ.
ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಮುಖಂಡರಾದ ಬಿಕೆ ಮಂಜುನಾಥ್ ಎಸ್ ಆರ್ ಗೌಡ್ರು ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ, ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ್ ಗೌಡ ತಾಲೂಕು ಬಿಜೆಪಿ ಅಧ್ಯಕ್ಷ ವಿಜಯರಾಜ್ ಮುಂತಾದವರು ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos