ವಿಜಯಪುರದಲ್ಲಿ ವಿಮಾನ ನಿಲ್ದಾಣ ಖಚಿತ

ವಿಜಯಪುರದಲ್ಲಿ ವಿಮಾನ ನಿಲ್ದಾಣ ಖಚಿತ

ವಿಜಯಪುರ, ಸೆ. 21 : ಬಹುಕಾಲದ ಬೇಡಿಕೆ ವಿಜಯಪುರ ವಿಮಾನ ನಿಲ್ದಾಣವನ್ನು ಬುರಾಣಪುರದಲ್ಲಿರುವ ನಿಯೋಜಿತ ಸ್ಥಳದಲ್ಲಿಯೇ ನಿರ್ಮಿಸುವುದು ಖಚಿತ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಳವಾಡ ಬಳಿ ಕೆಐಡಿಬಿ ವತಿಯಿಂದ ಸ್ವಾಧೀನಪಡಿಸಿಕೊಳ್ಳಲಾದ ಸ್ಥಳದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಈಗ ತೆರೆ ಬಿದ್ದಿದ್ದು, ಬುರಣಾಪುರದಲ್ಲಿಯೇ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos