ಕುಣಿದು ಕುಪ್ಪಳಿಸಿದ ತಹಶೀಲ್ದಾರ್

  • In State
  • November 20, 2019
  • 198 Views
ಕುಣಿದು ಕುಪ್ಪಳಿಸಿದ ತಹಶೀಲ್ದಾರ್

ಹಾಸನ,ನ.20: ತಹಶೀಲ್ದಾರ್ ರೊಬ್ಬರು ಜನಸಾಮಾನ್ಯರೊಂದಿಗೆ ಬೆರೆತು ಸಖತ್ ಡ್ಯಾನ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್ ನೆರೆದಿದ್ದವರನ್ನು ಸಂತೋಷ ಪಡಿಸಿದ  ಸರ್ಕಾರಿ ಸಿಬ್ಬಂದಿ.

ಹೊಳೆನರಸೀಪುರ ದಲ್ಲಿ ಜಯಂತಿಯ ದಿನದಂದು ಕನಕದಾಸರ ಭಾವಚಿತ್ರದ ಜೊತೆ ಪಟ್ಟಣದಲ್ಲಿ ಬ್ಯಾಂಡ್ ಸೆಟ್ನೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಸ್ಥಳದಲ್ಲಿ ಇದ್ದ ತಹಶೀಲ್ದಾರ್ ರನ್ನು ಯುವಕರು ನೃತ್ಯಕ್ಕೆ ಮಾಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಶ್ರೀನಿವಾಸ್ ಯುವಕರೊಂದಿಗೆ ಡ್ಯಾನ್ಸ್ ಮಾಡಿ ರಂಜಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos