ಕೊಹ್ಲಿಗೆ 2023ರ ಕ್ರಿಕೆಟಿಗ ಪ್ರಶಸ್ತಿ

ಕೊಹ್ಲಿಗೆ 2023ರ ಕ್ರಿಕೆಟಿಗ ಪ್ರಶಸ್ತಿ

ಬೆಂಗಳೂರು: ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್‌ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಐಸಿಸಿ 2023ರ ವರ್ಷದ ಪುರುಷರ ಏಕದಿನ ಕ್ರಿಕೆಟ್ಗೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ವರ್ಷ ತವರಿನಲ್ಲಿ ನಡೆದ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಈ ಸಾಧನೆ ಮಾಡುವವರು ಯಶಸ್ವಿಯಾಗಿದ್ದಾರೆ.

ಕಳೆದ ವರ್ಷ ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 6 ಶತಕಗಳು ಮತ್ತು 8 ಆದರ್ಶತಕಗಳನ್ನು ಒಳಗೊಂಡಂತೆ 1377 ರನ್ಗಳೊಂದಿಗೆ ಅತ್ಯ ಮೊಘವರ್ಷವನ್ನು ಪೂರ್ಣಗೊಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos