ಸೀಲ್ ಡೌನ್ ಸ್ಥಳಕ್ಕೆ ಎಸ್ಪಿ ಭೇಟಿ

ಸೀಲ್ ಡೌನ್ ಸ್ಥಳಕ್ಕೆ ಎಸ್ಪಿ ಭೇಟಿ

ಮಧುಗಿರಿ: ಪಟ್ಟಣದ ಜಾಮಿಯಾ ಮಸೀದಿ ಮುಂದೆ ಕೊರೋನಾ ಸೋಂಕಿತ ವ್ಯಕ್ತಿ ವಾಸಿಸುತ್ತಿದ್ದ ಸ್ಥಳವನ್ನು ಸೀಲ್  ಡೌನ್ ಮಾಡಿದ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ ಭೇಟಿ ನೀಡಿ ಪರಿಶೀಲಿಸಿದರು. ಡಿವ್ಯೆಎಸ್ಪಿ ಎಂ.ಪ್ರವೀಣ್, ಸಿಪಿಐ ಸರ್ದಾರ್ ಇತರರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos