ಅನರ್ಹರು ಆದಿಚುಂಚನಗಿರಿ ಶ್ರೀಗಳ ಭೇಟಿ

ಅನರ್ಹರು ಆದಿಚುಂಚನಗಿರಿ ಶ್ರೀಗಳ ಭೇಟಿ

ಬೆಂಗಳೂರು, ನ.16 : ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಅನರ್ಹ ಶಾಸಕರಾದ ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಇಂದು ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾದರು.
ನಗರದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಎಸ್ ಟಿ ಸೋಮಶೇಖರ್, ಎಲ್ಲವೂ ಒಳ್ಳೆಯದಾಗುತ್ತೆ ಎಂದು ಶ್ರೀಗಳು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos