ವಿವಾದವೆಬ್ಬಿಸಿದ ಕೌರವ..!

ವಿವಾದವೆಬ್ಬಿಸಿದ ಕೌರವ..!

ಬೆಂಗಳೂರು, ಅ.18 : ಇತ್ತೀಚಿನ ದಿನಗಳಲ್ಲಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಟ್ಟುಕೊಂಡು ನಿರಂತರ ದಾಳಿ ನಡೆಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಕಾಂಗ್ರೆಸ್ ನಾಯಕರು ಕುರಿತು ಸಮಯ ಸಿಕ್ಕಾಗಲೆಲ್ಲಾ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ.
ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದವರ ವಿರುದ್ಧ ಜಾರಿ ನಿರ್ದೇಶನಾಲಯದ ತನಿಖೆಗೆ ಒಳಪಡುತ್ತಿರುವುದನ್ನು ನೋಡಿದರೆ ಇದು ಯಾರ ಕೈವಾಡ ? ಬಹುಶಃ ಸಿದ್ದರಾಮಯ್ಯನವರದ್ದೇ ಇರಬಹುದೇ ಎಂದು ಟ್ವಿಟ್ ಮಾಡಿದ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅವರನ್ನು ನೆಟ್ಟಿಗರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos