ಕುಟುಂಬ ಸಮೇತರಾಗಿ ವೋಟ್‌ ಮಾಡಿದ ನಟರಾಕ್ಷಸ

ಕುಟುಂಬ ಸಮೇತರಾಗಿ ವೋಟ್‌ ಮಾಡಿದ ನಟರಾಕ್ಷಸ

ಹಾಸನ: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಸಿನಿಮಾ ನಟ-ನಟಿಯರು ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ಕಾಳೇನಹಳ್ಳಿ ಯಲ್ಲಿ ನಟ ದಾಲಿ ಧನಂಜಯ್ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos