ಯೋಧ ಹುತಾತ್ಮ

  • In State
  • July 7, 2020
  • 24 Views
ಯೋಧ ಹುತಾತ್ಮ

ಅರಕಲಗೂಡು: ಭಾರತ-ಚೀನಾ ಗಡಿ ಅರುಣಾಚಲ ಪ್ರದೇಶದ ಬೆಟಾಲಿಯನ್‌-18ರಲ್ಲಿ ಕಾರ್ಯ ನಿರ್ವಹಿಸುವ ವೇಳೆ ಯೋಧ ಮಲ್ಲೇಶ್‌(36) ಹುತಾತ್ಮರಾಗಿದ್ದಾರೆ.

ಅತ್ನಿ ಗ್ರಾಮದ ಮಲ್ಲೇಶ್ ಮೃತ ಯೋಧ ಇವರು ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಹವಾಲ್ದಾರ್ರಾಗಿ ಸೇವೆ ಸಲ್ಲಿಸುತ್ತಿದ್ದರು. ಮಲ್ಲೇಶ್ ಅವರ ಕರ್ತವ್ಯದ ಅವಧಿ ಕೊನೆಗೊಂಡಿದ್ದರೂ ದೇಶ ಸೇವೆ ಮಾಡುವ ಹಂಬಲದಿಂದ ಮತ್ತೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos