ತ್ಯಾಜ್ಯ ನೀರು ಸಂಸ್ಕರಣಾ ಘಟಕ ಲೋಕಾರ್ಪಣೆ

ತ್ಯಾಜ್ಯ ನೀರು ಸಂಸ್ಕರಣಾ ಘಟಕ ಲೋಕಾರ್ಪಣೆ

ಬೆಂಗಳೂರು, ನ 08: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನೀರು ಸರಬರಾಜು ಮತ್ತು  ಒಳಚರಂಡಿ ಮಂಡಳಿ ವತಿಯಿಂದ ಸಾರಕ್ಕಿ ಹಾಗೂ ದೊಡ್ಡಬೆಲೆಯಲ್ಲಿ ಸ್ಥಾಪಿಸಿರುವ  ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಇಂದು  ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos